ವಿಮಾನದ ಶೌಚಾಲಯದಲ್ಲಿ ‘ಹೈಜಾಕ್’ ಬೆದರಿಕೆ ಸಂದೇಶ: ಟೇಕಾಫ್‌ಗೆ ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನದಲ್ಲಿ ಆತಂಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮುಂಬೈಗೆ ತೆರಳಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹೈಜಾಕ್ ಬೆದರಿಕೆಯ ಸಂದೇಶ ಪತ್ತೆಯಾಗಿದ್ದು, ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ವಿಮಾನದ ಶೌಚಾಲಯದ ಕನ್ನಡಿಯ ಮೇಲೆ ಅಪಹರಣದ ಬೆದರಿಕೆ ಬರೆದಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೂಲಗಳ ಪ್ರಕಾರ, ವಿಮಾನ ಟೇಕಾಫ್ ಆಗಲು ಸಿದ್ಧವಾಗುತ್ತಿದ್ದ ಸಂದರ್ಭದಲ್ಲಿ ಶೌಚಾಲಯದ ಕನ್ನಡಿಯ ಮೇಲಿದ್ದ ಬೆದರಿಕೆ ಸಂದೇಶ ಸಿಬ್ಬಂದಿಯ … Continue reading ವಿಮಾನದ ಶೌಚಾಲಯದಲ್ಲಿ ‘ಹೈಜಾಕ್’ ಬೆದರಿಕೆ ಸಂದೇಶ: ಟೇಕಾಫ್‌ಗೆ ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನದಲ್ಲಿ ಆತಂಕ