Friday, March 5, 2021

Latest Posts

ಗಗನಕ್ಕೇರುತ್ತಿದೆ ಇಂಧನ ಬೆಲೆ: ಇಂದು ಪ್ರಮುಖ ನಗರಗಳಲ್ಲಿ ಪೆಟ್ರೋಲ್,ಡಿಸೇಲ್ ಬೆಲೆ ಎಷ್ಟಿದೆ?

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೆಲವು ದಿನಗಳಿಂದ ಇಂಧನ ಬೆಲೆ ಏರಿಕೆಯಾಗುತ್ತಲೇ ಇದ್ದು, ಮಂಗಳವಾರವೂ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 25 ಪೈಸೆ ಹೆಚ್ಚಾಗಿದ್ದು, ರೂ.90.83 ಆಗಿದೆ. ಡಿಸೇಲ್ ಬೆಲೆ ಪ್ರತಿ ಲೀಟರ್‌ಗೆ 35 ಪೈಸೆ ಏರಿಕೆಯಾಗಿದ್ದು, 91.32 ರೂ. ಆಗಿದೆ.
ಮುಂಬೈನಲ್ಲಿ ಪೆಟ್ರೋಲ್,ಡಿಸೇಲ್ ದರ ಕ್ರಮವಾಗಿ 37 ಹಾಗೂ 38 ಪೈಸೆ ಹೆಚ್ಚಳವಾಗಿದೆ. ಪ್ರತಿ ಲೀಟರ್ ಪೆಟ್ರೋಲ್‌ಗೆ 87.34 ರೂ. ಹಾಗೂ ಡಿಸೇಲ್‌ಗೆ 88.44 ರೂ. ಆಗಿದೆ.
ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 93.98 ರೂ. ಆಗಿದ್ದು, ಡಿಸೇಲ್ ಬೆಲೆ 86.31 ರೂ.ಗೆ ತಲುಪಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss