ಮಳೆಯ ಅಬ್ಬರಕ್ಕೆ ಭೂಕುಸಿತ: ಅರುಣಾಚಲದಲ್ಲಿ ಇಬ್ಬರ ದುರ್ಮ*ರಣ, ನಾಲ್ವರು ಅವಶೇಷಗಳ ಅಡಿ ಸಿಲುಕಿರುವ ಶಂಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅರುಣಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯು ಮತ್ತೊಂದು ದುರಂತಕ್ಕೆ ಕಾರಣವಾಗಿದೆ. ಲೋಹಿತ್ ಜಿಲ್ಲೆಯ ಶಿವಾಜಿ ನಗರದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇಬ್ಬರ ದುರ್ಮರಣ, ನಾಲ್ವರಿಗೆ ಗಾಯ ಬೆಟ್ಟದ ಇಳಿಜಾರು ಪ್ರದೇಶದಲ್ಲಿ ಏಕಾಏಕಿ ಮಣ್ಣು ಕುಸಿದ ಪರಿಣಾಮ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರು ಸಿಲುಕಿದರು. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಅವಶೇಷಗಳಡಿ ಇನ್ನೂ ಕೆಲವರು … Continue reading ಮಳೆಯ ಅಬ್ಬರಕ್ಕೆ ಭೂಕುಸಿತ: ಅರುಣಾಚಲದಲ್ಲಿ ಇಬ್ಬರ ದುರ್ಮ*ರಣ, ನಾಲ್ವರು ಅವಶೇಷಗಳ ಅಡಿ ಸಿಲುಕಿರುವ ಶಂಕೆ