ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಸಾಗರ-ಶಿವಮೊಗ್ಗ ರಸ್ತೆ ಬಂದ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರ ಕನ್ನಡದ ಜಿಲ್ಲೆಗಳಲ್ಲಿ ಕೆಲವು ದಿನಗಳಿಂದ ಮಳೆ ಹೆಚ್ಚಾಗಿದ್ದು, ಹೊನ್ನಾವರದ ಭಾಸ್ಕೇರಿ ಬಳಿ ಗುಡ್ಡ ಕುಸಿತ ಸಂಭವಿಸಿದೆ.

ಗುಡ್ಡ ಕುಸಿತ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 206, ಹೊನ್ನಾವರ -ಸಾಗರ -ಶಿವಮೊಗ್ಗ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಗುಡ್ಡ ಕುಸಿದು ರಸ್ತೆಗೆ ಬಂಡೆಗಳು ಉರುಳಿ ಬಿದ್ದಿವೆ. ಹೀಗಾಗಿ ಕಾರವಾರದಿಂದ ಬೆಂಗಳೂರು ತೆರಳುವವರಿಗೆ ಸಂಚಾರ ಸಮಸ್ಯೆ ಉಂಟಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!