ಪಶ್ಚಿಮ ಘಟ್ಟದ ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಪಶ್ಚಿಮ ಘಟ್ಟದ ತಟದಲ್ಲಿ ಸುರಿಯುತ್ತಿರುವ ಮುಂಗಾರು ಮಳೆಯ ಆರ್ಭಟಕ್ಕೆ ಘಾಟಿ ಪ್ರದೇಶದಲ್ಲಿ ಬೃಹತ್ ಗುಡ್ಡ ಕುಸಿದು ಬಿದ್ದಿದೆ. ಇದರ ಪರಿಣಾಮವಾಗಿ ಬೆಂಗಳೂರು ಹಾಗೂ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರೈಲ್ವೆ ಮಾರ್ಗ ಸಂಪೂರ್ಣವಾಗಿ ಬಂದ್ ಆಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಎರಡು ಪ್ರಮುಖ ರೈಲುಗಳ ಸೇವೆಯನ್ನು ಇಂದು ಭಾನುವಾರ ರದ್ದುಗೊಳಿಸಿದೆ. ಹಳಿಗಳ ಮೇಲೆ ಜಾರಿ ಬಂದ ಬೆಟ್ಟದ ಮಣ್ಣು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ಘಾಟ್ ವಿಭಾಗದ … Continue reading ಪಶ್ಚಿಮ ಘಟ್ಟದ ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ