ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ: ಕಾಂಗ್ರೆಸ್ ಮೊದಲ ಪಟ್ಟಿ ರಿಲೀಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 46 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.
ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿಯು ಈ ಕೆಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪತ್ರಿಕಾ ಪ್ರಕಟಣೆ ತಿಳಿಸಿದೆ. ನವೆಂಬರ್ 12 ರಂದು ಚುನಾವಣೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!