ಅಸ್ಸಾಂ ಮುಖ್ಯಮಂತ್ರಿ ಸ್ಥಾನಕ್ಕೆ ಹಿಮಂತ ಬಿಸ್ವಾ ಶರ್ಮಾ ರಾಜೀನಾಮೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಪುಟ ಸಚಿವರೊಂದಿಗೆ ಬುಧವಾರ ಲೋಕಭವನದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಭೇಟಿಯಾದ ಹಿಮಂತ ಬಿಸ್ವಾ ಶರ್ಮಾ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದೇ ವೇಳೆ ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಹಿಮಂತ ಬಿಸ್ವಾ ಶರ್ಮಾ ಅವರಿಗೆ ರಾಜ್ಯಪಾಲರು ಸೂಚಿಸಿದ್ದಾರೆ . ಅಸ್ಸಾಂನಲ್ಲಿ ಮತ್ತೆ ಶರ್ಮಾ … Continue reading ಅಸ್ಸಾಂ ಮುಖ್ಯಮಂತ್ರಿ ಸ್ಥಾನಕ್ಕೆ ಹಿಮಂತ ಬಿಸ್ವಾ ಶರ್ಮಾ ರಾಜೀನಾಮೆ