ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ: ಹಿಮಂತ ಶರ್ಮಾ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ವಿಧಾನ ಸಭಾ ಚುನಾವಣಾ ಅಖಾಡ ರಂಗೇರುತ್ತಿದ್ದು, ಈ ಬಾರಿ ಮತ್ತೆ ಅಧಿಕಾರಕ್ಕೇರಲು ಸಿಎಂ ಹಿಮಂತ ಬಿಸ್ವಾ ಶರ್ಮಾ ಪ್ರಯತ್ನಪಡುತ್ತಿದ್ದು, ಬಿಜೆಪಿ ಗೆದ್ದರೆ ಮೂರೇ ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದಾರೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ರ್ಮಾ, ರಾಜ್ಯದಲ್ಲಿ ಜನಾಂಗೀಯ ಸಮುದಾಯಗಳ ಹಕ್ಕುಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಯುಸಿಸಿ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು. ಇದೇ ವೇಳೆ ರಾಜ್ಯದಲ್ಲಿ ನಾವು ಲವ್ ಜಿಹಾದ್ ವಿರುದ್ಧ … Continue reading ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ: ಹಿಮಂತ ಶರ್ಮಾ ಘೋಷಣೆ