ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಬಾಬರ್ ನಗರದ ರಸ್ತೆಯ ನಾಮಫಲಕಗಳ ಮೇಲೆ ಹಿಂದೂ ಸೇನಾ ಕಾರ್ಯಕರ್ತರು ಅಯೋಧ್ಯ ಮಾರ್ಗ ಎಂಬ ಪೋಸ್ಟರ್ ಅಂಟಿಸಿದ್ದಾರೆ.
ಇದರಿಂದ ಗಲಭೆಗೆ ಪ್ರಚೋದನೆಯಾಗುವ ಶಂಕೆಯಲ್ಲಿ ಪೊಲೀಸರು ತಕ್ಷಣವೇ ಅಯೋಧ್ಯ ಮಾರ್ಗ ಪೋಸ್ಟರ್‌ಗಳನ್ನು ತೆರವುಗೊಳಿಸಿದ್ದಾರೆ.
ಈಗಲೂ ಬಾಬರ್ ರಸ್ತೆಯಲ್ಲಿ ಬಿಗುವಿನ ವಾತಾವರಣ ಇದ್ದು, ಯಾವುದೇ ಅಹಿತಕರ ಘಟನೆ ಸಂಭವಿಸಿದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
Hindu Sena activists put a sticker of ‘Ayodhya Marg’ on Babar Road in Delhi. pic.twitter.com/3gTKO5ZqHA
— ANI (@ANI) January 20, 2024