ಪಾಕಿಸ್ತಾನದಲ್ಲಿ ಹಿಂದೂ ಉದ್ಯಮಿ ಗುಂಡಿಕ್ಕಿ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದಲ್ಲಿ ಹಿಂದೂ ಉದ್ಯಮಿಯೊಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ಅಪರಿಚಿತ ದುಷ್ಕರ್ಮಿಗಳು ಪಾಕಿಸ್ತಾನದ ಸಿಂಧ್‌ಮ ಘೋಟ್ಕಿ ಜಿಲ್ಲೆಯ ದಹರ್ಕಿ ಟೌನ್‌ನಲ್ಲಿ ಹಿಂದೂ ಉದ್ಯಮಿಯನ್ನು ಕೊಂದಿದ್ದಾರೆ.
ಸೈತಾನ್ ಲಾಲ್ ಮೃತ ಉದ್ಯಮಿ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈ ಹಿಂದೆ ಹಿಂದೂ ಉದ್ಯಮಿ ಸುನಿಲ್ ಕುಮಾರ್ ಎನ್ನುವವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಇದರಿಂದ ನಗರದಲ್ಲಿ ಬಂದ್ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!