ಅ.3ಕ್ಕೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ: 6 ಲಕ್ಷಕ್ಕೂ ಅಧಿಕ ಭಕ್ತರು ಸೇರುವ ನಿರೀಕ್ಷೆ
ಹೊಸದಿಗಂತ ವರದಿ ಚಿತ್ರದುರ್ಗ: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ನಡೆಯುತ್ತಿರುವ ಹಿಂದೂ ಮಹಾಗಣಪತಿ ಉತ್ಸವದ ಅಂಗವಾಗಿ ಅ.3ರಂದು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ ಬಾರಿ ರಾಜ್ಯದ ವಿವಿಧೆಡೆಯಿಂದ 6 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಶೋಭಾಯಾತ್ರೆಗೆ ನಗರದಾದ್ಯಂತ ಸಿದ್ಧತೆಗಳು ಅಂತಿಮ ಹಂತ ತಲುಪಿವೆ ಎಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ಪ್ರಭಂಜನ್ ತಿಳಿಸಿದ್ದಾರೆ. ನಗರದ ಹಿಂದೂ ಮಹಾಗಣಪತಿ ಸಭಾಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.14ರಿಂದ ನಡೆಯುತ್ತಿರುವ ಉತ್ಸವದ ಸಮಾರೋಪದ … Continue reading ಅ.3ಕ್ಕೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ: 6 ಲಕ್ಷಕ್ಕೂ ಅಧಿಕ ಭಕ್ತರು ಸೇರುವ ನಿರೀಕ್ಷೆ
Copy and paste this URL into your WordPress site to embed
Copy and paste this code into your site to embed