ಹಿಂದೂ ಮಹಾಗಣಪತಿ ಮಹೋತ್ಸವ: ಚಿತ್ರದುರ್ಗದ ಮುರುಘಾ ರಾಜೇಂದ್ರ ಮೈದಾನದಲ್ಲಿ ಗಣ್ಯರ ಸಮ್ಮುಖದಲ್ಲಿ ಧ್ವಜಪೂಜೆ

ಹೊಸದಿಗಂತ ವರದಿ ಚಿತ್ರದುರ್ಗ: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಪ್ರತಿ ವರ್ಷ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ ‘ಹಿಂದೂ ಮಹಾಗಣಪತಿ ಮಹೋತ್ಸವ’ದ ಅಂಗವಾಗಿ ಬುಧವಾರ ನಗರದ ಶ್ರೀ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿ ಗೋಪೂಜೆ ಹಾಗೂ ಧ್ವಜಪೂಜೆ ನೆರವೇರಿಸಲಾಯಿತು. ವಿವಿಧ ಮಠಾಧೀಶರು, ಚುನಾಯಿತ ಪ್ರತಿನಿಧಿಗಳು, ಗಣ್ಯರಿಂದ ಚಾಲನೆ ನೀಡಲಾಯಿತು. ಕಳೆದ 18 ವರ್ಷಗಳಿಂದ ಚಿತ್ರದುರ್ಗದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಹಿಂದೂ ಮಹಾ ಗಣಪತಿ ಸ್ಥಾಪನೆ ಮಾಡಿ ಪೂಜೆ ಹಾಗೂ ಶೋಭಾಯಾತ್ರೆ ನಡೆಸಲಾಗುತ್ತಿದೆ. ಪ್ರತಿವರ್ಷ … Continue reading ಹಿಂದೂ ಮಹಾಗಣಪತಿ ಮಹೋತ್ಸವ: ಚಿತ್ರದುರ್ಗದ ಮುರುಘಾ ರಾಜೇಂದ್ರ ಮೈದಾನದಲ್ಲಿ ಗಣ್ಯರ ಸಮ್ಮುಖದಲ್ಲಿ ಧ್ವಜಪೂಜೆ