ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಮಹೋತ್ಸವ: ವಿಸರ್ಜನೆ ಪ್ರಯುಕ್ತ ನಗರದಾದ್ಯಂತ ಬೃಹತ್ ಬೈಕ್ ರ‍್ಯಾಲಿ
ಹೊಸದಿಗಂತ ವರದಿ ಚಿತ್ರದುರ್ಗ: ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ಪ್ರತಿ ವರ್ಷ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ ‘ಹಿಂದೂ ಮಹಾಗಣಪತಿ ಮಹೋತ್ಸವ’ದ ಅಂಗವಾಗಿ ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ವಿವಿಧ ಬಡಾವಣೆಗಳಲ್ಲಿ ಗುರುವಾರ ನಗರದಲ್ಲಿ ಬೈಕ್ ರ‍್ಯಾಲಿ ನಗರದ ನಡೆಸಲಾಯಿತು. ಬಜರಂಗದಳದ ಕರ್ನಾಟಕ ದಕ್ಷಿಣದ ಪ್ರಾಂತ ಸಂಯೋಜಕ್ ಪ್ರಭಂಜನ್ ಸೂರ್ಯ ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಕನಕ ವೃತ್ತದಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಗೆ ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾದಾರ ಗುರುಪೀಠದ … Continue reading ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಮಹೋತ್ಸವ: ವಿಸರ್ಜನೆ ಪ್ರಯುಕ್ತ ನಗರದಾದ್ಯಂತ ಬೃಹತ್ ಬೈಕ್ ರ‍್ಯಾಲಿ
Copy and paste this URL into your WordPress site to embed
Copy and paste this code into your site to embed