ಹೊಸದಿಗಂತ ಡಿಜಿಟಲ್ ಡೆಸ್ಕ್:
ಜ್ಞಾನವಾಪಿ ಆವರಣದಲ್ಲಿ ಹಿಂದುಗಳಿಗೆ ಪೂಜೆಗೆ ಅವಕಾಶ ಅವಕಾಶ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ಕುರಿತು ಅಲಹಾಬಾದ್ ಹೈಕೋರ್ಟ್ ನಾಳೆ (ಸೋಮವಾರ) ತೀರ್ಪನ್ನು ಪ್ರಕಟಿಸಲಿದೆ.
ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧ ಸಲ್ಲಿಸಿದ್ದ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ ಬಳಿಕ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿಯು ಫೆಬ್ರವರಿ 2 ರಂದು ಹೈಕೋರ್ಟ್ ಮೆಟ್ಟಿಲೇರಿತು.ನಾಳೆ ತೀರ್ಪು ಪ್ರಕಟಿಸಲಿದೆ.