ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಸಂಘರ್ಷಕ್ಕೆ ಸದ್ಯ ಕದನ ವಿರಾಮ ಘೋಷಣೆಯಾಗಿದ್ದು, ಇದರ ನಡುವೆ ಇರಾನ್ ಹಾಗೂ ಅಮೆರಿಕ ನಡುವೆ ಮಾತುಕತೆಗಾಗಿ ಪಾಕಿಸ್ತಾನದಲ್ಲಿ ವೇದಿಕೆ ಸಜ್ಜಾಗಿದೆ. ಈ ಹಿನ್ನೆಲೆ ಇಂದು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಇಸ್ಲಾಮಾಬಾದ್ ಪ್ರಯಾಣ ಬೆಳೆಸಿದ್ದು, ಈ ವೇಳೆ ಪಾಕಿಸ್ತಾನದ ಎಫ್-16 ಫೈಟರ್ ಜೆಟ್‌ಗಳು ಬೆಂಗಾವಲಾಗಿ ಸಾಥ್ ನೀಡಿವೆ. ಇಸ್ಲಾಮಾಬಾದ್ ಬಳಿಯ ನೂರ್ ಖಾನ್ ವಾಯುನೆಲೆಯಲ್ಲಿ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ವಿಮಾನ ಇಳಿಯುವ ವೇಳೆ ಪಾಕಿಸ್ತಾನದ ಐದು ಪಿಎಎಫ್ ಎಫ್-16 ಯುದ್ಧ … Continue reading ಇಸ್ಲಾಮಾಬಾದ್ ನಲ್ಲಿ ಅಮೆರಿಕ -ಇರಾನ್ ಐತಿಹಾಸಿಕ ಮಾತುಕತೆ: ಪಾಕ್ ಗೆ ಹೊರಟ ಜೆಡಿ ವ್ಯಾನ್ಸ್ ವಿಮಾನಕ್ಕೆ ಎಫ್-16 ಎಸ್ಕಾರ್ಟ್!
Copy and paste this URL into your WordPress site to embed
Copy and paste this code into your site to embed