ದಕ್ಷಿಣ ಕೊರಿಯಾ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ: ಮಹಿಳಾ ರಿಕರ್ವ್ ಆರ್ಚರಿ ತಂಡಕ್ಕೆ ಚೊಚ್ಚಲ ಸ್ವರ್ಣ ಪದಕ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳಾ ಬಿಲ್ಲುಗಾರರು ಅಭೂತಪೂರ್ವ ಇತಿಹಾಸ ಸೃಷ್ಟಿಸಿದ್ದಾರೆ. ದಶಕಗಳಿಂದ ಆರ್ಚರಿಯಲ್ಲಿ ಅಧಿಪತ್ಯ ಸ್ಥಾಪಿಸಿದ್ದ ದಕ್ಷಿಣ ಕೊರಿಯಾ ತಂಡವನ್ನು 5-3 ಅಂತರದಿಂದ ಮಣಿಸುವ ಮೂಲಕ ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡವು ಚೊಚ್ಚಲ ಬಂಗಾರದ ಪದಕವನ್ನು ತನ್ನದಾಗಿಸಿಕೊಂಡಿದೆ. ಏಷ್ಯನ್ ಗೇಮ್ಸ್ ಇತಿಹಾಸದಲ್ಲೇ ಮಹಿಳಾ ರಿಕರ್ವ್ ಆರ್ಚರಿ ವಿಭಾಗದಲ್ಲಿ ಭಾರತಕ್ಕೆ ಸಿಕ್ಕ ಮೊದಲ ಪದಕ ಇದಾಗಿದ್ದು, ಇದು ಇಡೀ ದೇಶವೇ ಹೆಮ್ಮೆಪಡುವಂತಹ ಕ್ಷಣವಾಗಿದೆ. ಕೊನೆಯ ಕ್ಷಣದವರೆಗೂ ಹೋರಾಟ ಅಂಕಿತಾ … Continue reading ದಕ್ಷಿಣ ಕೊರಿಯಾ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ: ಮಹಿಳಾ ರಿಕರ್ವ್ ಆರ್ಚರಿ ತಂಡಕ್ಕೆ ಚೊಚ್ಚಲ ಸ್ವರ್ಣ ಪದಕ
Copy and paste this URL into your WordPress site to embed
Copy and paste this code into your site to embed