ಹಿಟ್ ಅಂಡ್ ರನ್: ಇಬ್ಬರು ಮಹಿಳೆಯರ ಮೇಲೆ ಹರಿದ ಕಾರು, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಗುಜರಾತ್‌ನ ಮಹಿಸಾಗರ್ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಲುನಾವಾಡಾ ಪಟ್ಟಣದ ವಸತಿ ಸಮುಚ್ಚಯದ ರಸ್ತೆಯೊಂದರಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ನಿಯಂತ್ರಣ ತಪ್ಪಿದ ಅತಿವೇಗದ ಕಾರೊಂದು ಹರಿದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ಭಯಾನಕ ಅಪಘಾತದ ದೃಶ್ಯವು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.  ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಭೀಕರ ದೃಶ್ಯ ಈ ಘಟನೆಯು ಮುಸ್ತಫಾ ಮಸೀದಿ ಬಳಿಯ ಉಸ್ಮಾನಿ ನಗರ ಸೊಸೈಟಿಯಲ್ಲಿ ಸಂಭವಿಸಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಇಬ್ಬರು … Continue reading ಹಿಟ್ ಅಂಡ್ ರನ್: ಇಬ್ಬರು ಮಹಿಳೆಯರ ಮೇಲೆ ಹರಿದ ಕಾರು, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!