ಕುತ್ತಾರು ಬಳಿ ಹಿಟ್ ಆಂಡ್ ರನ್: ಬೈಕ್ ಧಾವಂತಕ್ಕೆ ಬಲಿಯಾಯಿತು ರಸ್ತೆ ದಾಟುತ್ತಿದ್ದ ಪಾದಚಾರಿಯ ಜೀವ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪಾದಚಾರಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯ ಕುತ್ತಾರು ಸಮೀಪದ ಮದನಿ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮುಂಡೋಳಿ ನಿವಾಸಿ ದಿನೇಶ್ ಗಟ್ಟಿ (50) ಮೃತ ಪಟ್ಟ ವ್ಯಕ್ತಿಯಾಗಿದ್ದಾರೆ. ದಿನೇಶ್ ಗಟ್ಟಿ, ಮಂಗಳವಾರ ರಾತ್ರಿ ಮದನಿ ನಗರ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕೊಂದು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರ ಕೂಡ ರಸ್ತೆಗೆಯಲ್ಪಟ್ಟಿದ್ದು ತಕ್ಷಣವೇ ಆತ ಬೈಕ್ … Continue reading ಕುತ್ತಾರು ಬಳಿ ಹಿಟ್ ಆಂಡ್ ರನ್: ಬೈಕ್ ಧಾವಂತಕ್ಕೆ ಬಲಿಯಾಯಿತು ರಸ್ತೆ ದಾಟುತ್ತಿದ್ದ ಪಾದಚಾರಿಯ ಜೀವ