ಒಳ ಮೀಸಲಾತಿ ಜಾರಿಗೆ ತರುವ ಮೊದಲು ಚರ್ಚೆ ನಡೆಸಿ: ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಒಳ ಮೀಸಲಾತಿ ಅನ್ವಯಿಸುವ ವಿಚಾರದಲ್ಲಿ ಸರ್ಕಾರ ಸ್ಪಷ್ಟತೆ ನೀಡಬೇಕು ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚರ್ಚೆ ನಡೆಸಿ ನಂತರವೇ ನೇಮಕಾತಿ ಪ್ರಕ್ರಿಯೆ ಮುಂದುವರಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಬಾಕಿ ಉಳಿದಿರುವ ನೇಮಕಾತಿಗಳ ಬಗ್ಗೆ ಸರ್ಕಾರ ಅನುಸರಿಸುವ ಕಾರ್ಯವಿಧಾನವನ್ನು ಬಹಿರಂಗಪಡಿಸಬೇಕು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಗೆ ವಿವಿಧ ಸಮುದಾಯಗಳು ಮನವಿ ಸಲ್ಲಿಸಿರುವ … Continue reading ಒಳ ಮೀಸಲಾತಿ ಜಾರಿಗೆ ತರುವ ಮೊದಲು ಚರ್ಚೆ ನಡೆಸಿ: ಬಸವರಾಜ ಬೊಮ್ಮಾಯಿ