ತ್ರಿವರ್ಣ ಧ್ವಜ ಹಿಡಿದು ದೇಶಭಕ್ತಿಯ ಘೋಷಣೆ: ಬೆಲೇಕೇರಿಯಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನ
ಹೊಸದಿಗಂತ ವರದಿ ಅಂಕೋಲಾ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ವತಿಯಿಂದ ತಾಲೂಕಿನ ಬೆಲೇಕೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ ನಡೆಸಲಾಯಿತು. ಭಾರತೀಯ ತ್ರಿವರ್ಣಧ್ವಜವನ್ನು ಕೈಯಲ್ಲಿ ಹಿಡಿದು ಭಾರತ ಮಾತೆಗೆ ಜಯಕಾರ ಕೂಗುತ್ತ ಬೆಲೇಕೇರಿಯಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರತಿ ಮನೆಗಳಲ್ಲಿ ಧ್ವಜ ಹಾರಿಸುವ ಮೂಲಕ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ ಎನ್.ಡಿ.ಆರ್.ಎಫ್ ಸಿಬ್ಬಂದಿಗಳು ರಾಷ್ಟ್ರಧ್ವಜ ಹಾರಿಸುವಾಗ ಧ್ವಜದ ಗೌರವಕ್ಕೆ ದಕ್ಕೆಯಾಗದಂತೆ ಪಾಲಿಸಬೇಕಾದ ನಿಯಮಗಳನ್ನು ತಿಳಿಸಿದರು. ಬೆಲೇಕೇರಿಯ ಶಾಲಾ … Continue reading ತ್ರಿವರ್ಣ ಧ್ವಜ ಹಿಡಿದು ದೇಶಭಕ್ತಿಯ ಘೋಷಣೆ: ಬೆಲೇಕೇರಿಯಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನ
Copy and paste this URL into your WordPress site to embed
Copy and paste this code into your site to embed