ವರುಣನ ಆರ್ಭಟ: ಉಡುಪಿಯಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಉಡುಪಿಯಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಎರಡು ದಿನದಿಂದ ಬಿಡದೇ ಮಳೆ ಸುರಿಯುತ್ತಿದ್ದು, ದಕ್ಷಿಣ ಕನ್ನಡ, ಉಡುಪಿ ಜಿಲ್ಲಾದ್ಯಂತ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಉತ್ತರ ಕನ್ನಡದ ಕೆಲವು ಜಿಲ್ಲೆಗಳಲ್ಲಿ ಶಾಲೆಗೆ ರಜೆ ನೀಡಲಾಗಿದೆ.

ಶಾಲಾ ಕಾಲೇಜುಗಳಲ್ಲಿ ಹಾಜರಾತಿ ಕಡ್ಡಾಯವಾಗಿರಲಿ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.

https://twitter.com/vinndz_TNIE/status/1676229650262159360?s=20

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!