ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಸರಗೋಡು ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಜುಲೈ ೮ ರಂದು ಶುಕ್ರವಾರವೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜಿಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ