ಕಲಬುರಗಿಯಲ್ಲಿ ಶಾಲಾ ಕಾಲೇಜುಗಳಲ್ಲಿ ನಾಳೆ ರಜೆ ಘೋಷಣೆ

ಹೊಸದಿಗಂತ ವರದಿ, ಕಲಬುರಗಿ:

ಜಿಲ್ಲೆಯಲ್ಲಿ ಜುಲೈ 8 ರಿಂದ 10ರವಗೆ ಬಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಜುಲೈ 9 ರಂದು ಕಲಬುರಗಿ ಜಿಲ್ಲೆಯ ಎಲ್ಲ ಸಕಾ೯ರಿ,ಖಾಸಗಿ ಶಾಲಾ ಕಾಲೇಜು, ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್ ತಿಳಿಸಿದ್ದಾರೆ.

ಜುಲೈ 8 ರಿಂದ ಜುಲೈ 10 ರವರೆಗೆ ಭಾರಿ ಮಳೆಯಾಗುವ ಸಂಭವನೆ ಇರುವುದರಿಂದ ಜಿಲ್ಲೆಯಲ್ಲಿ ಯಲ್ಲೋ ಹಾಗೂ ರೇಡ್ ಅಲರ್ಟ್ ಘೋಷಿಸಿದ್ದಾರೆ.

ತಾಲೂಕಿನ ಎಲ್ಲಾ ತಹಶೀಲ್ದಾರ್ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳದಲ್ಲೇ ಠಿಕಾಣಿ ಹೂಡಲು ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!