ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಆ.1ರಂದು ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಆಗಸ್ಟ್‌ 1ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. … Continue reading ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಆ.1ರಂದು ರಜೆ ಘೋಷಣೆ