ದೇಸಿ ತುಪ್ಪದ ಕೆಲವು ಪ್ರಯೋಜನಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

  • ತುಪ್ಪ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
  • ಜೀರ್ಣಕ್ರಿಯೆಯನ್ನು ಸುಧಾರಿಸಿ, ಕರುಳಿನ ಆರೋಗ್ಯ ಕಾಪಾಡುತ್ತದೆ
  • ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್‌ ಮಟ್ಟವನ್ನು ಕಡಿಮೆ ಮಾಡಲು ಸಹಕಾರಿ
  • ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುವುದು
  • ಸ್ಥೂಲಕಾಯವನ್ನು ತಡೆಯುವುದು, ಕೊಬ್ಬನ್ನು ಕಡಿಮೆ ಮಾಡುವುದು
  • ಕೀಲುಗಳನ್ನು ನಯಗೊಳಿಸಿ, ಮೂಳೆಗಳು ಕ್ಯಾಲ್ಸಿಯಂ ಹೀರಿಕೊಳ್ಳುವ ಸಾಮರ್ಥ್ಯ ಹೆಚ್ಚಿಸುತ್ತದೆ
  • ಕೂದಲು ಮತ್ತು ಚರ್ಮದ ಆರೋಗ್ಯವನ್ನು ಕಾಪಾಡಲು ನೆರವು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!