ಟೀಮ್​ ಇಂಡಿಯಾಕ್ಕೆ ಹೋಂ ಮ್ಯಾಚ್: ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಟೀಮ್​ ಇಂಡಿಯಾದ 2024-25ನೇ ಸಾಲಿನ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಪ್ರಕಟಿಸಿದೆ.
ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಎರಡು ಪಂದ್ಯಗಳ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಟೆಸ್ಟ್ ಸರಣಿಯೊಂದಿಗೆ ಪ್ರಾರಂಭವಾಗಲಿದೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಮತ್ತು ಮೂರು ಪಂದ್ಯಗಳ ಟಿ20 ಸರಣಿಯ ಬಳಿಕ ನ್ಯೂಜಿಲ್ಯಾಂಡ್​ ವಿರುದ್ಧ ಮೂರು ಟೆಸ್ಟ್​ ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ 2025ರಲ್ಲಿ ಇಂಗ್ಲೆಂಡ್​ ವಿರುದ್ಧ 5 ಟಿ20 ಪಂದ್ಯ ಮತ್ತು 3 ಏಕದಿನ ಸರಣಿಯನ್ನಾಡಲಿದೆ.

ಬಾಂಗ್ಲಾ ಸರಣಿಯ ವೇಳಾಪಟ್ಟಿ
ಸೆಪ್ಟೆಂಬರ್​-19 ಮೊದಲ ಟೆಸ್ಟ್​ ಪಂದ್ಯ. ತಾಣ: ಚೆನ್ನೈ
ಸೆಪ್ಟೆಂಬರ್​​-27 ದ್ವಿತೀಯ ಟೆಸ್ಟ್​. ತಾಣ; ಕಾನ್ಪುರ

ಅಕ್ಟೋಬರ್​-6 ಮೊದಲ ಟಿ20. ತಾಣ: ಧರ್ಮಶಾಲಾ
ಅಕ್ಟೋಬರ್​-9 ದ್ವಿತೀಯ ಟಿ20. ತಾಣ: ದೆಹಲಿ
ಅಕ್ಟೋಬರ್​-12 ಮೂರನೇ ಟಿ20. ತಾಣ: ಹೈದರಾಬಾದ್​

ನ್ಯೂಜಿಲ್ಯಾಂಡ್​ ಸರಣಿಯ ವೇಳಾಪಟ್ಟಿ
ಅಕ್ಟೋಬರ್​-16 ಮೊದಲ ಟಿ20. ತಾಣ: ಬೆಂಗಳೂರು
ಅಕ್ಟೋಬರ್-24 ದ್ವಿತೀಯ ಟಿ20. ತಾಣ: ಪುಣೆ
ನವೆಂಬರ್​-1 ಮೂರನೇ ಟಿ20. ತಾಣ: ಮುಂಬಯಿ

ಇಂಗ್ಲೆಂಡ್​ ವಿರುದ್ಧದ ಸರಣಿಯ ವೇಳಾಪಟ್ಟಿ
ಜನವರಿ-22 ಮೊದಲ ಟಿ20. ತಾಣ:ಚೆನ್ನೈ
ಜನವರಿ-25 ದ್ವಿತೀಯ ಟಿ20. ತಾಣ: ಕೋಲ್ಕತ್ತಾ
ಜನವರಿ-28 ಮೂರನೇ ಟಿ20. ತಾಣ: ರಾಜ್​ಕೋಟ್​
ಜನವರಿ-31 ನಾಲ್ಕನೇ ಟಿ20. ತಾಣ:ಪುಣೆ
ಫೆಬ್ರವರಿ-2 ಐದನೇ ಟಿ20. ತಾಣ: ಮುಂಬಯಿ

ಫೆಬ್ರವರಿ-6 ಮೊದಲ ಏಕದಿನ. ತಾಣ:ನಾಗ್ಪುರ
ಫೆಬ್ರವರಿ-9 ದ್ವಿತೀಯ ಏಕದಿನ. ತಾಣ: ಕಟಕ್​
ಫೆಬ್ರವರಿ-12 ಮೂರನೇ ಏಕದಿನ. ತಾಣ: ಅಹಮದಾಬಾದ್​

https://x.com/64MohsinKamal/status/1803745510286569846?ref_src=twsrc%5Etfw%7Ctwcamp%5Etweetembed%7Ctwterm%5E1803745510286569846%7Ctwgr%5E5885d9fd3ff1e5306b32ac253160d8eadea417d1%7Ctwcon%5Es1_&ref_url=https%3A%2F%2Fvistaranews.com%2Fsports%2Fbcci-bcci-announces-fixtures-for-team-india-senior-men-international-home-season-2024-25%2F677623.html

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!