Sunday, August 31, 2025

ಕುಟುಂಬ ಸಮೇತರಾಗಿ ಲಾಲ್ ಬೌಚಾ ರಾಜ ಗಣಪತಿಯ ದರುಶನ ಪಡೆದ ಗೃಹ ಸಚಿವ ಅಮಿತ್ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರದ ಗೃಹ ಸಚಿವ ಅಮಿತ್ ಶಾ ಮುಂಬೈಯಲ್ಲಿ ನಡೆಯುತ್ತಿರುವ ಪ್ರಸಿದ್ಧ ಲಾಲ್ ಬೌಚಾ ರಾಜ ಗಣಪತಿಯ ದರುಶನ ಪಡೆದರು.

ಪ್ರತಿವರ್ಷದಂತೆ ಈ ವರ್ಷವೂ ಪತ್ನಿ ಸೋನಲ್ ಷಾ, ಪುತ್ರ ಹಾಗೂ ಐಸಿಸಿ ಅಧ್ಯಕ್ಷ ಜಯ್ ಶಾ ಹಾಗೂ ಅವರ ಪತ್ನಿ, ಮಕ್ಕಳೊಂದಿಗೆ ತೆರಳಿದ ಅಮಿತ್ ಶಾ, ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ದರುಶನ ಪಡೆದರು.

ಈ ವೇಳೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉಪಸ್ಥಿತರಿದ್ದರು.

ಇದನ್ನೂ ಓದಿ