ಬೆಂಗಳೂರಿಗೆ ಗೃಹ ಸಚಿವ ಅಮಿತ್ ಶಾ ಆಗಮನ: ಹೂಗುಚ್ಛ ನೀಡಿ ಸ್ವಾಗತಿಸಿದ ವಿಜಯೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗಲಿರುವ ಅವರು ಪಕ್ಷದ ಯಾವುದೇ ಕಾರ್ಯಕ್ರಮಗಳು ನಿಗದಿಯಾಗಿಲ್ಲ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!