ಗೃಹ ಸಚಿವ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ವಿಶ್ರಾಂತಿಯ ಬಳಿಕ ಗುಜರಾತ್ ಗೆ ವಾಪಸ್
ಹೊಸದಿಗಂತ ವರದಿ ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯ ಸುಧಾರಣೆಯಾದ ಹಿನ್ನೆಲೆಯಲ್ಲಿ ಸಂಜೆ 5.30 ಕ್ಕೆ ಜೆಜಿಎಂಎಂ ವೈದ್ಯಕೀಯ ಕಾಲೇಜು ಕೆಎಲ್‌ಇ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿದರು. ಬಳಿಕ ಅಲ್ಲಿಂದ ಸಂಜೆ 6 ಗಂಟೆಗೆ ವಿಮಾನದ ಮೂಲಕ ಗುಜರಾತ್ ಗೆ ತೆರಳಿದರು ಎಂದು ಮೂಲಗಳು ತಿಳಿಸಿವೆ. ಅತಿಸಾರದಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಏಳು ತಜ್ಞ ವೈದ್ಯರು ಚಿಕಿತ್ಸೆ ನೀಡಿದರು ಎನ್ನಲಾಗಿದ್ದು, ಅನಾರೋಗ್ಯದಿಂದ 2-3 ಗಂಟೆ ವಿಶ್ರಾಂತಿ … Continue reading ಗೃಹ ಸಚಿವ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ವಿಶ್ರಾಂತಿಯ ಬಳಿಕ ಗುಜರಾತ್ ಗೆ ವಾಪಸ್
Copy and paste this URL into your WordPress site to embed
Copy and paste this code into your site to embed