ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಧುಗಳ ಜೊತೆಗೆ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಅವರು ಬಡೇ ಹನುಮಾನ್ ಜಿ ದೇವಸ್ಥಾನ ಮತ್ತು ಅಭಯವತ್ಗೆ ಭೇಟಿ ನೀಡಿದ್ದಾರೆ. ನಂತರ ಜುನಾ ಅಖಾರಕ್ಕೆ ತೆರಳಿ ಮಹಾರಾಜರು ಮತ್ತು ಇತರ ಸಂತರನ್ನು ಭೇಟಿ ಮಾಡಿ ಅವರೊಂದಿಗೆ ಭೋಜನ ಸೇವಿಸಿದ್ದಾರೆ.
#WATCH | #MahaKumbh2025 | Union Home Minister Amit Shah takes a holy dip at Triveni Sangam in Prayagraj, Uttar Pradesh. pic.twitter.com/TH2MFFgwA5
— ANI (@ANI) January 27, 2025