ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಣ್ಣಗೆ ನ್ಯಾಯ ಕೊಡಿಸುವ ಕೆಲಸ ಗೃಹ ಸಚಿವ ಪರಮೇಶ್ವರ್ ಅವರು ಮಾಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೃಹ ಸಚಿವರು ನಮ್ಮ ಪಕ್ಷದ ಹಿರಿಯ ಸಚಿವರು, ಅವರು ಸದನದಲ್ಲಿ ತನಿಖೆ ಮಾಡುತ್ತೇವೆ ಎಂದಿದ್ದರು. ಸಿಎಂ ಕೂಡ ತನಿಖೆ ನಡೆಸುವುದಾಗಿ ಹೇಳಿದ್ದರು, ಯಾರಿಗೆಲ್ಲ ಅನ್ಯಾಯ ಆಗಿದೆಯೋ ಅವರಿಗೆ ನ್ಯಾಯ ಕೊಡಿಸೋ ಕೆಲಸ ಪರಮೇಶ್ವರ್ ಮಾಡುತ್ತಾರೆ ಎಂದು ಡಿಕೆಶಿ ಭರವಸೆ ನೀಡಿದ್ದಾರೆ.