ಹನಿಮೂನ್ ಮರ್ಡರ್ ಕೇಸ್‌: ಆರೋಪಿ ಸೋನಂ ರಘುವಂಶಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ರಾಜಾ ರಘುವಂಶಿ ಭೀಕರ ‘ಹನಿಮೂನ್ ಕೊಲೆ ಪ್ರಕರಣ’ಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪತ್ನಿ ಸೋನಂ ರಘುವಂಶಿಗೆ ಮಂಜೂರಾಗಿದ್ದ ಜಾಮೀನನ್ನು ರದ್ದುಗೊಳಿಸಿರುವ ಸರ್ವೋಚ್ಚ ನ್ಯಾಯಾಲಯ, 3 ವಾರಗಳ ಒಳಗಾಗಿ ಪೊಲೀಸರ ಮುಂದೆ ಶರಣಾಗುವಂತೆ ಆದೇಶಿಸಿದೆ. ಆರೋಪಗಳು ಅತ್ಯಂತ ಗಂಭೀರ ಜಸ್ಟಿಸ್ ಎಂ.ಎಂ. ಸುಂದರೇಶ್ ಮತ್ತು ಜಸ್ಟಿಸ್ ಪಿ.ಬಿ. ವರಾಳೆಯನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಈ ಆದೇಶವನ್ನು ಹೊರಡಿಸಿದೆ. ಸೋನಂ … Continue reading ಹನಿಮೂನ್ ಮರ್ಡರ್ ಕೇಸ್‌: ಆರೋಪಿ ಸೋನಂ ರಘುವಂಶಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್!