ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಹಕಾರ ಸಚಿವ ರಾಜಣ್ಣ ಹನಿಟ್ರಾಪ್ ಪ್ರಕರಣ ಭಾರಿ ಸುದ್ದಿಯಾಗುತ್ತಿದ್ದರೆ ಇತ್ತ ‘ಕೈ’ ನಾಯಕರು ದೆಹಲಿಗೆ ತೆರಳಿ ದೂರು ನೀಡಲು ಪ್ಲ್ಯಾನ್ ಮಾಡಿದ್ದಾರೆ.
ವಿಧಾನಸಭಾ ಅಧಿವೇಶನ ಮುಗಿದ ಬಳಿಕ ಸಿಎಂ ಆಪ್ತ ಸಚಿವರು ಹೈಕಮಾಂಡ್ ನಾಯಕರ ಬಳಿ ದೂರು ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
ರಾಜಣ್ಣ ಅವರು ಹನಿಟ್ರ್ಯಾಪ್ ಮಾಡಿದವರ ಹೆಸರನ್ನು ಬಹಿರಂಗ ಪಡಿಸಿದರೆ ಈ ಪ್ರಕರಣ ಮತ್ತಷ್ಟು ತಿರುವ ಪಡೆಯಲಿದೆ ಎಂದು ಹೇಳಲಾಗಿದೆ.