ವಿಧಾನಸಭೆಯಲ್ಲಿ ‘ಹನಿಟ್ರ್ಯಾಪ್‌’ ಕೋಲಾಹಲ: ಸ್ಪೀಕರ್‌ ಯು.ಟಿ.ಖಾದರ್ ಮೇಲೆ ಪೇಪರ್‌ ಎಸೆತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹನಿಟ್ರ್ಯಾಪ್‌ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ಆಗ್ರಹಿಸಬೇಕೆಂದು ವಿಪಕ್ಷಗಳ ಸದಸ್ಯರು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್‌ ಮೇಲೆ ಪೇಪರ್‌ ಎಸೆದು ತಮ್ಮ ಸಿಟ್ಟು ಹೊರಹಾಕಿದ್ದಾರೆ.

ಇಂದು ವಿಧಾನಸಭೆಯ ಅಧಿವೇಶನದ ಕಡೆಯ ದಿನ. ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ಅಶೋಕ್‌ ಮತ್ತು ಸುನಿಲ್‌ ಕುಮಾರ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಮಸೂದೆಗಳ ಪ್ರತಿಯನ್ನು ಸ್ಪೀಕರ್‌ ಮೇಲೆ ಎಸೆದು ಸಿಟ್ಟು ಪ್ರದರ್ಶಿಸಿದ್ದಾರೆ. ಗದ್ದಲ ಜಾಸ್ತಿ ಆಗುತ್ತಿದ್ದಂತೆ ಖಾದರ್‌ ಕಲಾಪವನ್ನು ಮುಂದೂಡಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!