ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಇಂದು ಬೆಂಗಳೂರು ವಿವಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವದಲ್ಲಿ ಇಬ್ಬರು ಸಾಧಕರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್ ಪದವಿ ನೀಡಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ನೀಡಿ ಗೌರವಿಸಿದರು.
ಮಾಜಿ ಪ್ರಧಾನಿ ದೇವೇಗೌಡ ಹಾಗೂ ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ರಿಗೂ ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.