SHOCKING | ತರೀಕೆರೆ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರಿನ ತರೀಕೆರೆಯ ಹಳಿಯೂರು ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ೧೬ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ತರೀಕೆರೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!