ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ಯಾಂಟರ್ಗೆ ಸಿಲುಕಿ ನಾಲ್ಕು ವರ್ಷದ ಮಗು ಮೃತಪಟ್ಟಿದೆ.
ಲಾಲ್ಬಾಗ್ನ ಊರ್ವಶಿ ಥಿಯೇಟರ್ ಬಳಿ ಕ್ಯಾಂಟರ್ ರಿವರ್ಸ್ ಹೋಗುವಾಗ ಡ್ರೈವರ್ ಮಾಡಿದ ತಪ್ಪಿನಿಂದ ನಾಲ್ಕು ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಕಲಾಸಿಪಾಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.