ರಾಮನಗರದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಮನಗರದಲ್ಲಿ ಭೀಕರ ಅಪಘಾತವಾಗಿದ್ದು, ಕಾರಿಗೆ KSRTC ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಬಳಿ ಇಂದು ಸಂಜೆ ನಡೆದಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ .

ಘಟನ ಸ್ಥಳಕ್ಕೆ ಹಿರಿಯ ಪೋಲಿಸ್‌ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!