Saturday, December 9, 2023

Latest Posts

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಆರು ಮಂದಿ ಸಾವು, 15 ಪ್ರಯಾಣಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದ ಬಹ್ರೈಚ್ನ ತಪ್ಪೆ ಸಿಪಾಹ್ ಪ್ರದೇಶದಲ್ಲಿ ಬಸ್ ಹಾಗೂ ಟ್ರಕ್ ಡಿಕ್ಕಿಯಾಗಿದ್ದು, ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
15 ಪ್ರಯಾಣಿಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!