SHOCKING NEWS | ಚರ್ಚ್‌ನಲ್ಲಿ ಭೀಕರ ಅಗ್ನಿ ಅವಘಡ: 41 ಮಂದಿ ಸಜೀದಹನ, ಹಲವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೈರೋ ಈಜಿಪ್ಟ್‌ನ ಕಾಪ್ಟಿಕ್ ಚರ್ಚ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 41 ಜನರು ಸಾವಿಗೀಡಾಗಿದ್ದು, 55 ಜನಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇಂಬಾಬಾದ ಜನನಿಬಿಡ ಅಬು ಸೆಫೀನ್ ಎಂಬ ಚರ್ಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪ್ರಾಥಮಿಕ ತನಿಖೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸ್ಸಿ ಅವರು ಕಾಪ್ಟಿಕ್ ಕ್ರಿಶ್ಚಿಯನ್ ಪೋಪ್ ತವಾಡ್ರೊಸ್ II ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮಡಿದವರಿಗೆ ಸಂತಾಪ ಸೂಚಿಸಿದ್ದಾರೆ ಎಂದು ಅಧ್ಯಕ್ಷರ ಕಚೇರಿ ಮಾಹಿತಿ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!