ಲಾರಿ-ಕ್ರೂಸರ್ ನಡುವೆ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ
ಹೊಸದಿಗಂತ ವರದಿ ಗದಗ: ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿ, ಹದಿನೈದಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡ ದುರ್ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ. ಮೃತರನ್ನು ಗಜೇಂದ್ರಗಡದ ಶಿವಾಜಿಪೇಟಿಯ 55 ವರ್ಷದ ಮರಿಯಂಬ ದಾದೇಸಾಬ್ ಹುನಗುಂದ, 45 ವರ್ಷದ ಅನ್ನಪೂರ್ಣ ಲಕ್ಷ್ಮಣ ಚಂಗಳಿ ಹಾಗೂ 30ವರ್ಷದ ಸುಜಾತ ರಾಜಪ್ಪ ಹೊಸಮನಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿಗೆ ಚಿಕಿತ್ಸೆಗೆ ಗದಗ ಜಿಮ್ಸ್ … Continue reading ಲಾರಿ-ಕ್ರೂಸರ್ ನಡುವೆ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ
Copy and paste this URL into your WordPress site to embed
Copy and paste this code into your site to embed