ರಾಮನಗರದಲ್ಲಿ ಭೀಕರ ಸರಣಿ ಅಪಘಾತ: ಎಸ್ಕೇಪ್ ಆಗಲು ಯತ್ನಿಸಿದ ಕಾರು ಚಾಲಕ ಅರೆಸ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಮನಗರದಲ್ಲಿ ಭೀಕರ ಸರಣಿ ಅಪಘಾತ ನಡೆದಿದ್ದು, ನಿಯಂತ್ರಣ ತಪ್ಪಿ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದು ಬಳಿಕ ಹಲವು ಕಾರುಗಳಿಗೆ ಗುದ್ದಿದ ಘಟನೆ ರಾಮನಗರದ ರಾಯರದೊಡ್ಡಿ ಬಳಿ ಈ ಒಂದು ಸರಣಿ ಅಪಘಾತ ನಡೆದಿದೆ.

ಈ ವೇಳೆ ಪರಾರಿಯಾಗಲು ಯತ್ನಿಸಿದ ಕಾರಿನ ಚಾಲಕನನ್ನು ಚೇಸ್ ಮಾಡಿ ಪೊಲೀಸರು ಬಂಧಿಸಿದ್ದಾರೆ.

ಕಾರು ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ಸದ್ಯ ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!