ತಿರುಚ್ಚಿ-ಚೆನ್ನೈ ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರು-ಬಸ್ ಡಿಕ್ಕಿ, ಮೂವರ ದುರ್ಮ*ರಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಪೆರಂಬಲೂರು ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿ-38ರಲ್ಲಿ ತುರೈಮಂಗಲಂ ಬಳಿ ಈ ದುರ್ಘಟನೆ ಸಂಭವಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ರಾಮನಾಥಪುರಂ ಜಿಲ್ಲೆಯ ಓರಿವಯಲ್ ಗ್ರಾಮದ ಕಾರ್ತಿ ಅವರು ಸಹೋದರನ ವಿವಾಹಕ್ಕಾಗಿ ಪತ್ನಿ ಸೂರ್ಯಾ ಹಾಗೂ ಸ್ನೇಹಿತರೊಂದಿಗೆ ಸ್ವಗ್ರಾಮಕ್ಕೆ ತೆರಳಿದ್ದರು. ವಿವಾಹ ಮುಗಿದ ಬಳಿಕ ಎಲ್ಲರೂ ಕಾರಿನಲ್ಲಿ ಚೆನ್ನೈಗೆ ಮರಳುತ್ತಿದ್ದರು. ಈ … Continue reading ತಿರುಚ್ಚಿ-ಚೆನ್ನೈ ಹೆದ್ದಾರಿಯಲ್ಲಿ ಭೀಕರ ಅಪಘಾತ: ಕಾರು-ಬಸ್ ಡಿಕ್ಕಿ, ಮೂವರ ದುರ್ಮ*ರಣ
Copy and paste this URL into your WordPress site to embed
Copy and paste this code into your site to embed