ಯಲ್ಲಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮತ್ತೋರ್ವ ಚಿಕಿತ್ಸೆ ಫಲಿಸದೆ ಸಾ*ವು, ಮೃತರ ಸಂಖ್ಯೆ 7ಕ್ಕೆ ಏರಿಕೆ
ಹೊಸದಿಗಂತ ವರದಿ ಕಾರವಾರ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರ್ತಿಬೈಲ್ ಬಳಿ ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ ಮೃತರ ಸಂಖ್ಯೆ ಏಳಕ್ಕೇರಿದೆ. ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಸಚಿನ್ ಎಂಬಾತ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಆರ್ತಿಬೈಲ್ ಬಳಗಾರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಕ್ರೂಸರ್ ಚಾಲಕ ಕುರಬಗಟ್ಟಿ ಧಾರವಾಡ ನಿವಾಸಿ ಸಂಜೀವ ಮೈಲಾರ ಅಂಗಡಿ(33) … Continue reading ಯಲ್ಲಾಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮತ್ತೋರ್ವ ಚಿಕಿತ್ಸೆ ಫಲಿಸದೆ ಸಾ*ವು, ಮೃತರ ಸಂಖ್ಯೆ 7ಕ್ಕೆ ಏರಿಕೆ
Copy and paste this URL into your WordPress site to embed
Copy and paste this code into your site to embed