ಬೆನವಾರದಲ್ಲಿ ಭೀಕರ ಕೃತ್ಯ: ಅಣ್ಣನನ್ನು ಕೊಂ*ದು ಪಿಟ್ ಗುಂಡಿಯಲ್ಲಿ ಶವ ಮುಚ್ಚಿಟ್ಟ ತಮ್ಮ

ಹೊಸದಿಗಂತ ವರದಿ ತುಮಕೂರು: ಒಂದೇ ಮನೆಯಲ್ಲಿ ವಾಸವಾಗಿದ್ದ ಅಣ್ಣನನ್ನು ತಮ್ಮನೇ ಕೊಲೆ ಮಾಡಿ ಶೌಚಾಲಯದ ಪಿಟ್ ಗುಂಡಿಯಲ್ಲಿ ಶವ ಹಾಕಿ ಮುಚ್ಚಿರುವ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ಬೆನವಾರ ಗ್ರಾಮದಲ್ಲಿ ನಡೆದಿದೆ. ಕುಣಿಗಲ್ ತಾಲೂಕಿನ ಅಮೃತೂರು ಹೋಬಳಿ ಬೆನವಾರ ಗ್ರಾಮದ ರಾಜಣ್ಣ ಅಲಿಯಾಸ್ ಬಾಂಬೆ ರಾಜಣ್ಣ (70) ಕೊಲೆಯಾದವರು. ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಅವರ ತಮ್ಮ ರಾಮದಾಸ್ (65) ಮೇಲೆ ಕೊಲೆ ಆರೋಪ ಕೇಳಿಬಂದಿದೆ. ಶನಿವಾರವೇ ಕೊಲೆ ನಡೆದಿರಬಹುದು ಎಂದು ಪೊಲೀಸರು … Continue reading ಬೆನವಾರದಲ್ಲಿ ಭೀಕರ ಕೃತ್ಯ: ಅಣ್ಣನನ್ನು ಕೊಂ*ದು ಪಿಟ್ ಗುಂಡಿಯಲ್ಲಿ ಶವ ಮುಚ್ಚಿಟ್ಟ ತಮ್ಮ