Sunday, January 25, 2026
Sunday, January 25, 2026
spot_img

ಸಿಲಿಕಾನ್ ಸಿಟಿಯಲ್ಲಿ ಭೀಕರ ಮರ್ಡರ್:ರೌಡಿಶೀಟರ್ ಆಟೋ ನಾಗನ ಬರ್ಬರ ಹತ್ಯೆ

ಹೊಸ ದಿಗಂತ ವರದಿ, ರಾಯಚೂರು :

ಬೆಂಗಳೂರಿನ ನೆಲಮಂಗಲದ ರೌಡಿಶೀಟರ್ ಆಟೋ ನಾಗನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಾಲಾಜಿ ಫಾರ್ಮ್ ಹೌಸ್ ನಲ್ಲಿ ರೌಡಿಶೀಟರ್ ಆಟೋ ನಾಗನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಲಗ್ಗೆರೆ ಮತ್ತು ಹುಲಿಯೂರು ದುರ್ಘಟ್ಟ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ ಆಟೋ ನಾಗ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Must Read