SHOCKING VIDEO| ಭಯಾನಕವಾಗಿದೆ ನಡುರಸ್ತೆಯಲ್ಲೇ ವಿಮಾನ ಪತನವಾದ ದೃಶ್ಯ..

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಲೇಷ್ಯಾದಲ್ಲಿ ನಡು ರಸ್ತೆಯಲ್ಲೇ ವಿಮಾನ ಪತನವಾಗಿರುವ ದೃಶ್ಯ ಎದೆ ಝಲ್ಲೆನಿಸುವಂತಿದೆ. ಕೌಲಾಲಂಪುರ್ ಎಕ್ಸ್‌ಪ್ರೆಸ್‌ವೇಯಲ್ಲಿ ಚಾರ್ಟರ್ ವಿಮಾನವೊಂದು ಪತನಗೊಂಡಿದ್ದು, ಈ ಅಪಘಾತದಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 8 ಮಂದಿ ಹಾಗೂ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.

ವಿಮಾನ ಪತನವಾಗುವ ಭಯಾನಕವಾದ ದೃಶ್ಯಗಳನ್ನು ನೀವೂ ನೋಡಿ.. ಘಟನೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!