ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘಾತ: ಲಾರಿಗೆ ಡಿಕ್ಕಿ ಹೊಡೆದು 2 ತುಂಡಾದ ಕಾರು, 7 ಜನ ದುರ್ಮ*ರಣ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ವಾರಾಂತ್ಯದ ಪ್ರವಾಸಕ್ಕೆಂದು ತೆರಳಿ ಸಂತಸದಿಂದ ಮನೆಗೆ ಮರಳುತ್ತಿದ್ದ ಭಾರತೀಯ ಸೇನಾ ಸಿಬ್ಬಂದಿಯ ಕುಟುಂಬಗಳ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಗುಜರಾತ್‌ನ ಕಚ್ ಜಿಲ್ಲೆಯ ಭುಜ್-ಖಾವ್ಡಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎರಡು ಹಸುಗೂಸುಗಳು ಸೇರಿದಂತೆ ಸೇನಾ ಕುಟುಂಬಗಳ ಏಳು ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಪ್ರವಾಸಿ ತಾಣ ‘ರನ್ ಆಫ್ ಕಚ್’ ವೀಕ್ಷಿಸಿ ಭುಜ್‌ಗೆ ವಾಪಸಾಗುತ್ತಿದ್ದಾಗ, ಇವರು ಪ್ರಯಾಣಿಸುತ್ತಿದ್ದ ಹ್ಯುಂಡೈ ಔರಾ ಕಾರು ಮತ್ತು ಬೃಹತ್ ಟ್ರೈಲರ್ … Continue reading ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘಾತ: ಲಾರಿಗೆ ಡಿಕ್ಕಿ ಹೊಡೆದು 2 ತುಂಡಾದ ಕಾರು, 7 ಜನ ದುರ್ಮ*ರಣ‌