February 24, 2026
Tuesday, February 24, 2026
spot_img

ಕೊಡಗು ಸಂಪಾಜೆ ಬಳಿ ಭೀಕರ ರಸ್ತೆ ಅಪಘಾತ: ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ದಾರುಣ ಸಾವು

ಹೊಸದಿಗಂತ ವರದಿ ಸುಳ್ಯ:

ಕಾರು ರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಸಂಪಾಜೆ ಗೇಟಿನ ಬಳಿ ಸಂಭವಿಸಿದೆ.

ಇದನ್ನೂ ಓದಿ: ರಸ್ತೆ ಬದಿ ನಿಂತಿದ್ದ ಬೋರ್‌ವೆಲ್ ಲಾರಿಗೆ ಜೀಪ್ ಡಿಕ್ಕಿ: ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವು

ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಗುದ್ದಿ ಪರಾರಿಯಾಗಿದ್ದು, ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಪ್ರಯಾಣಿಕನಿಗೂ ಗಾಯಗಳಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !