ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿಯಾಗಿ ಭೀಕರ ದುರಂತ: 31 ಸಾವು, 21 ಮಂದಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಈಜಿಪ್ಟ್ ರಾಜಧಾನಿ ಕೈರೋ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 31 ಮಂದಿ ಸಜೀವ ದಹನವಾಗಿದ್ದು, 21 ಜನರು ಗಾಯಗೊಂಡಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಸಾಗಿಸುತ್ತಿದ್ದ ವಾಹನವೊಂದು ಉರುಳಿಬಿದ್ದ ಪರಿಣಾಮ ಭಾರಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ. ಕೈರೋ ಸಮೀಪದ ಗಿಜಾದ ಅಲ್-ವಾರಾಕ್ ಪ್ರದೇಶದಲ್ಲಿ ನಗರದ ಮುಖ್ಯ ರಿಂಗ್ ರಸ್ತೆಯ ಸುರಂಗದ ಮೇಲ್ಭಾಗದಲ್ಲಿ ಬುಧವಾರ ಈ ಅಪಘಾತ ಸಂಭವಿಸಿದೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಸಾಗಿಸುತ್ತಿದ್ದ ವಾಹನ ಪಲ್ಟಿಯಾದ ಬೆನ್ನಲ್ಲೇ ಬೆಂಕಿ ಹೊತ್ತಿಕೊಂಡಿದ್ದು, … Continue reading ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿಯಾಗಿ ಭೀಕರ ದುರಂತ: 31 ಸಾವು, 21 ಮಂದಿ ಗಂಭೀರ